BREAKING : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಆರೋಪಿಗಳನ್ನು 3 ದಿನ ಟ್ರಾನ್ಸಿಟ್ ಕಸ್ಟಡಿಗೆ ನೀಡಿದ ‘NIA’ ಕೋರ್ಟ್
ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಶ್ವಮಂಗಳದಲ್ಲಿ ಅಧಿಕಾರಿಗಳ ತಂಡ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ. ನಂತರ ಮೆಡಿಕಲ್ ಟೆಸ್ಟ್ ಬಳಿಕ ವಿಶೇಷ ಕೋಟೆಗೆ ಆರೋಪಿಗಳನ್ನು ಹಾಜರುಪಡಿಸಿತು. ಈ ವೇಳೆ 3 ದಿನ ಟ್ರಾನ್ಸೆಟ್ ಕಸ್ಟಡಿಗೆ ನೀಡಿ ಕೊಲ್ಕತ್ತಾದ ಎನ್ಐಎ ಕೋರ್ಟ್ ಆದೇಶ ಹೊರಡಿಸಿದೆ ಹೌದು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಮುಸವಿರ್ ಹಾಗೂ ಅಬ್ದುಲ್ ಮತೀನ್ ಗೆ ಮೂರು ದಿನ ಟ್ರಾನ್ಸಿಟ್ … Continue reading BREAKING : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಆರೋಪಿಗಳನ್ನು 3 ದಿನ ಟ್ರಾನ್ಸಿಟ್ ಕಸ್ಟಡಿಗೆ ನೀಡಿದ ‘NIA’ ಕೋರ್ಟ್
Copy and paste this URL into your WordPress site to embed
Copy and paste this code into your site to embed