BIG UPDATE: ರಾಮೇಶ್ವರಂ ‘ಕೆಫೆ ಬಾಂಬ್ ಬ್ಲಾಸ್ಟ್’ ಪ್ರಕರಣ: ‘FSL ತನಿಖೆ’ಯಲ್ಲಿ ಮತ್ತೊಂದು ‘ಸ್ಪೋಟಕ ಮಾಹಿತಿ’ ಲಭ್ಯ
ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ ಎಫ್ಎಸ್ಎಲ್ ತನಿಖೆಯಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದೇ ಎರಡು ಬಾಂಬ್ ಗಳು ಒಂದೇ ಬಾರಿಗೆ ಸ್ಪೋಟಗೊಂಡಿದ್ದರೇ ಭಾರೀ ಪ್ರಮಾಣ ಉಂಟಾಗಿ, ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿತ್ತು ಎಂಬುದಾಗಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ದೀಪಾಂಶು ಎಂಬುವರು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ ಬ್ರೂಕ್ … Continue reading BIG UPDATE: ರಾಮೇಶ್ವರಂ ‘ಕೆಫೆ ಬಾಂಬ್ ಬ್ಲಾಸ್ಟ್’ ಪ್ರಕರಣ: ‘FSL ತನಿಖೆ’ಯಲ್ಲಿ ಮತ್ತೊಂದು ‘ಸ್ಪೋಟಕ ಮಾಹಿತಿ’ ಲಭ್ಯ
Copy and paste this URL into your WordPress site to embed
Copy and paste this code into your site to embed