ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಬ್ಬಿಂಗ್ ಇಷ್ಟ ಸಿಕ್ಕಿದ್ದು ಕಾರ್ಯಕರ್ತನನ್ನು ಇದೀಗ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯ ಕರ್ತ ನಾಗಿರುವ ಸಾಯಿಪ್ರಸಾದನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಬಾರಿ ಅಷ್ಟೇ ಪ್ರಮುಖ ಆರೋಪಿ ಹಾಗು ಬಾಂಬು ತಯಾರಿಕ ಮುಜಾಮಿಲ್ಲನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

Share.
Exit mobile version