BIG BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಪ್ರಕರಣ : ‘BJP’ ಕಾರ್ಯಕರ್ತನನ್ನು ವಶಕ್ಕೆ ಪಡೆದ ‘NIA’
ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಬ್ಬಿಂಗ್ ಇಷ್ಟ ಸಿಕ್ಕಿದ್ದು ಕಾರ್ಯಕರ್ತನನ್ನು ಇದೀಗ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯ … Continue reading BIG BREAKING : ರಾಮೇಶ್ವರಂ ‘ಕೆಫೆ ಬಾಂಬ್’ ಬ್ಲಾಸ್ಟ್ ಪ್ರಕರಣ : ‘BJP’ ಕಾರ್ಯಕರ್ತನನ್ನು ವಶಕ್ಕೆ ಪಡೆದ ‘NIA’
Copy and paste this URL into your WordPress site to embed
Copy and paste this code into your site to embed