BIG UPDATE: ರಾಮೇಶ್ವರಂ ಕೆಫೆ ಮಾದರಿಯಲ್ಲೇ ಬೆಂಗಳೂರಲ್ಲಿ ನಿಗೂಢ ಸ್ಪೋಟ ಕೇಸ್: ಚಿಕಿತ್ಸೆ ಫಲಿಸದೇ ಓರ್ವ ಸಾವು

ಬೆಂಗಳೂರು: ನಗರದ ಜೆಪಿ ನಗರದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲೇ ಅನುಮಾನಾಸ್ಪದವಾಗಿ ನಿಗೂಢ ರೀತಿಯಲ್ಲಿ ಸ್ಪೋಟವೊಂದು ಆಗಿದ್ದಾಗಿ ತಿಳಿದು ಬಂದಿತ್ತು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಜೆಪಿ ನಗರದ ಮನೆಯೊಂದರಲ್ಲಿ ಅಡುಗೆ ಮಾಡಲು ಇರಿಸಲಾಗಿದ್ದಂತ ಕುಕ್ಕರ್ ನಿಗೂಢ ರೀತಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಕುಕ್ಕರ್ ಬಲ್ಬಿಗೆ ತಾಗಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಡೀ ಮನೆಗೆ ಬೆಂಕಿ ಆವರಿಸಿತ್ತು. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದಂತ … Continue reading BIG UPDATE: ರಾಮೇಶ್ವರಂ ಕೆಫೆ ಮಾದರಿಯಲ್ಲೇ ಬೆಂಗಳೂರಲ್ಲಿ ನಿಗೂಢ ಸ್ಪೋಟ ಕೇಸ್: ಚಿಕಿತ್ಸೆ ಫಲಿಸದೇ ಓರ್ವ ಸಾವು