Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ಎಲೆಕ್ಟ್ರಿಕ್ ಥೆರಪಿ ಮ್ಯಾಟ್‌’ನಲ್ಲಿ ಶಾರ್ಟ್ ಸರ್ಕ್ಯೂಟ್ : ಬೆಂಕಿ ತಗುಲಿ 90 ವರ್ಷದ ವೃದ್ಧ ಸಾವು.!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ದಿಗ್ಬಂಧನ ತೆರವು: ಟ್ರಂಪ್ ಹೇಳಿಕೆಯನ್ನು ತಳ್ಳಿಹಾಕಿದ ಇರಾನ್!

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ
KARNATAKA

ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು.

ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ.

ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ ರುಚಿಕರವಾಗಿ ಉಣಬಡಿಸುವ ಉದ್ದೇಶದಿಂದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಿದೇವೆ. ಸುಮಾರು 120 ಹೆಚ್ಚು ಬಗೆಯ ವಿಶೇಷ ಭಕ್ಷ್ಯಗಳು ಲಭ್ಯವಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ಸಾಂಪ್ರದಾಯಕತೆಗೆ ಒತ್ತು ನೀಡುವ ಉದ್ದೇಶದಿಂದ ರಾಮೇಶ್ವರಂ ಕೆಫೆಯನ್ನು ದೇವಾಲಯದ ಮಾದರಿಯಲ್ಲಿಯೇ ವಿನ್ಯಾಸಗೊಳಿಸಲಾಗಿದ್ದು, ಇಲ್ಲಿ ಭೇಟಿ ನೀಡುವವರಿಗೆ ನಮ್ಮ ಧಾರ್ಮಿಕತೆಯ ಅನುಭವ ದೊರೆಯಬೇಕು.

ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ದಿವ್ಯಾ ರಾಘವೇಂದ್ರ ರಾವ್ ಮಾತನಾಡಿ, 2021ರಲ್ಲಿ ಪ್ರಾರಂಭಗೊಂಡ ನಮ್ಮ ಜರ್ನಿ ಇಲ್ಲಿಯವರೆಗೂ ಸಾಗಿದ್ದು, 2 ಸಾವಿರಕ್ಕೂ ಹೆಚ್ಚು ಜನರಿಗೆ ಕೆಲಸ ನೀಡುವ ಸಾಮರ್ಥ್ಯ ದೊರೆತಿದೆ. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನರಿಗೆ ಉದ್ಯೋಗ ದೊರಕಿಸಿಕೊಡುವ ಸದುದ್ದೇಶ ಹೊಂದಿದ್ದೇವೆ ಎಂದರು. ರಾಮೇಶ್ವರಂ ಕೆಫೆ ಇದೀಗ ಸ್ವಿಗ್ಗಿ, ಝೊಮಾಟೊನಲ್ಲೂ ಲಭ್ಯವಿದೆ ಎಂದು ಹೇಳಿದರು.

ಭಾರತದ ವಿದೇಶಾಂಗ ಸಚಿವ ಜೈಶಂಕರ್ ಹೇಳಿಕೆ ಪ್ರಸಾರ ಮಾಡಿದ ಆಸ್ಟ್ರೇಲಿಯಾ ಮಾಧ್ಯಮಕ್ಕೆ ಕೆನಡಾದಲ್ಲಿ ನಿಷೇಧ

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

Share. Facebook Twitter LinkedIn WhatsApp Email

Related Posts

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

2 Mins Read

Rain Alert : ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

1 Min Read

BIG NEWS : ಮುಗಿದ ಬೇಸಿಗೆ ರಜೆ : ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭ : ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಸ್ವಾಗತಿಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ

2 Mins Read
Recent News

SHOCKING : `ಎಲೆಕ್ಟ್ರಿಕ್ ಥೆರಪಿ ಮ್ಯಾಟ್‌’ನಲ್ಲಿ ಶಾರ್ಟ್ ಸರ್ಕ್ಯೂಟ್ : ಬೆಂಕಿ ತಗುಲಿ 90 ವರ್ಷದ ವೃದ್ಧ ಸಾವು.!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ದಿಗ್ಬಂಧನ ತೆರವು: ಟ್ರಂಪ್ ಹೇಳಿಕೆಯನ್ನು ತಳ್ಳಿಹಾಕಿದ ಇರಾನ್!

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

Rain Alert : ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

State News
KARNATAKA

ನದಿಯಂತಾದ ರಸ್ತೆಯಲ್ಲಿ ಸಿಲುಕಿದ ದಿವ್ಯಾಂಗ ಯುವಕನನ್ನು ಹೆಗಲ ಮೇಲೆ ಹೊತ್ತು ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್ | WATCH VIDEO

By kannadanewsnow57 KARNATAKA 2 Mins Read

ಬೆಂಗಳೂರು ಪೊಲೀಸರ ಮಾನವೀಯ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಎಲ್ಲಾ ರಕ್ಷಕರೂ ಸೂಪರ್ ಮ್ಯಾನ್ ತರಹ ಹಾರಿಕೊಂಡು ಬರುವುದಿಲ್ಲ, ಕೆಲವರು ಖಾಕಿ…

Rain Alert : ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

BIG NEWS : ಮುಗಿದ ಬೇಸಿಗೆ ರಜೆ : ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭ : ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಸ್ವಾಗತಿಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ

ಮನೆಬಾಗಿಲಿಗೆ ತಾಜಾ ಮಾವಿನ ಹಣ್ಣು: ಪಾರ್ಸೆಲ್ ಸೇವೆ ಆರಂಭಿಸಿದ ಅಂಚೆ ಇಲಾಖೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.