ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ. ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ