ನಾಳೆಯಿಂದ ರಾಜ್ಯದಲ್ಲಿ ‘ರಂಜಾನ್ ಉಪವಾಸ ವ್ರತ’ ಆರಂಭ | Ramadan 2024

ಮಂಗಳೂರು: ಪವಿತ್ರ ರಂಜಾನ್ ಮಾಸದ ಚಂದ್ರನ ದರ್ಶನ ಮಂಗಳವಾರ ಆಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ಮಾರ್ಚ್.12ರ ಮಂಗಳವಾರದ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತಾಚರಣೆ ಆರಂಭಗೊಳ್ಳಲಿದೆ. ಈ ಕುರಿತಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಅವರು ಮಾಹಿತಿ ನೀಡಿದ್ದು, ಮಂಗಳವಾರದ ನಾಳೆ ಚಂದ್ರ ದರ್ಶನವಾಗುವ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತ ಆಚರಣೆ ಮಾಡಲಾಗುತ್ತದೆ ಎಂದರು. ಈ ಹಿನ್ನಲೆಯಲ್ಲಿ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, … Continue reading ನಾಳೆಯಿಂದ ರಾಜ್ಯದಲ್ಲಿ ‘ರಂಜಾನ್ ಉಪವಾಸ ವ್ರತ’ ಆರಂಭ | Ramadan 2024