BREAKING : ‘ಬಾಲಿವುಡ್ ನಟ ರಣಬೀರ್ ಕಪೂರ್’ಗೂ ಕೊರೋನಾ ಪಾಸಿಟಿವ್

ನವದೆಹಲಿ : ನಟ ರಣಬೀರ್ ಕಪೂರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ನಟ ರಣಬೀರ್ ಕಪೂರ್ ತಾಯಿ ನೀತು ಕಪೂರ್ ಮಂಗಳವಾರ ಇನ್ ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ತನ್ನ ಮಗ ರಣಬೀರ್ ಕಪೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿರುವ ಅವರು, ವೈದ್ಯರ ಸಲಹೆಯ ಮೇರೆಗೆ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಾರೆ. ನಿಮ್ಮ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ.   View this post on Instagram … Continue reading BREAKING : ‘ಬಾಲಿವುಡ್ ನಟ ರಣಬೀರ್ ಕಪೂರ್’ಗೂ ಕೊರೋನಾ ಪಾಸಿಟಿವ್