BREAKING NEWS : ‘ಪೇ ಸಿಎಂ ಪೋಸ್ಟರ್’ ವಿವಾದ : ಬೆಂಗಳೂರಿನಲ್ಲಿ ಕಾಂಗ್ರೆಸ್ ಉಸ್ತುವಾರಿ ‘ರಣದೀಪ್ ಸಿಂಗ್’ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು :  ರಾಜ್ಯ ರಾಜಕಾರಣದಲ್ಲಿ ‘ಪೇ ಸಿಎಂ ಪೋಸ್ಟರ್’ ವಿವಾದ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಹೌದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ  ಹಾಗೂ ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತ್ ಜೋಡೋ ಯಾತ್ರೆ ಸಭೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ  ಹಾಗೂ ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ … Continue reading BREAKING NEWS : ‘ಪೇ ಸಿಎಂ ಪೋಸ್ಟರ್’ ವಿವಾದ : ಬೆಂಗಳೂರಿನಲ್ಲಿ ಕಾಂಗ್ರೆಸ್ ಉಸ್ತುವಾರಿ ‘ರಣದೀಪ್ ಸಿಂಗ್’ ನೇತೃತ್ವದಲ್ಲಿ ಮಹತ್ವದ ಸಭೆ