ಸುಭಾಷಿತ :

Saturday, December 7 , 2019 7:02 PM

ಬ್ರೇಕಿಂಗ್ : ರಾಣೆಬೆನ್ನೂರು ಬೈಎಲೆಕ್ಷನ್ ಗೆ `ಅರುಣ್ ಕುಮಾರ್ ಪೂಜಾರ’ಗೆ ಬಿಜೆಪಿ ಟಿಕೆಟ್ : ಸಿಎಂ ಬಿಎಸ್ ವೈ ಘೋಷಣೆ


Friday, November 15th, 2019 10:37 am

ಹಾವೇರಿ : ಉಪಚುನಾವಣೆಗೆ ಬಿಜೆಪಿಯಿಂದ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಲಾಗುತ್ತದೆಂಬ ಕುತೂಹಲ ಮನೆಮಾಡಿದೆ.ಈ ನಡುವೆ ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪೂಜಾರಗೆ ಕಣಕ್ಕಿಳಿಯಲಿದ್ದಾರೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ರಾಣಿಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರಿಗೆ ಟಿಕೆಟ್ ನೀಡುವುದಿಲ್ಲ. ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಅಧಿಕವಾಗಿದ್ದು, ಅರುಣ್ ಕುಮಾರ್ ಅವರನ್ನು ನಿಲ್ಲಿಸಿದರೆ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಚಾರದಿಂದ ಬಿಜೆಪಿ ಟಿಕೆಟ್ ನೀಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions