BREAKING : ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರಮಂಗಲಂ ಪತ್ನಿ ಬರ್ಬರ ಹತ್ಯೆ

ನವದೆಹಲಿ : ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರಮಂಗಲಂ ಅವರ ಪತ್ನಿ 68 ವರ್ಷದ ಕಿಟ್ಟಿ ಕುಮಾರಮಂಗಲಂ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೆಹಲಿಯ ವಸಂತ ವಿಹಾರ್ ಪ್ರದೇಶದಲ್ಲಿನ ಮನೆಯಲ್ಲಿ ಕಿಟ್ಟಿ ಕುಮಾರಮಂಗಲಂ ಹತ್ಯೆಯಾಗಿದ್ದಾರೆ. ಅವರ ಕೆಲಸದವರಿಂದಲೇ ಹತ್ಯೆಯಾಗಿದ್ದಾರೆ ಎನ್ನಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಇತರ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಇದು ಕೊಲೆ ಮತ್ತು ದರೋಡೆ ಪ್ರಕರಣವಾಗಿದೆ. ಸಾಮಾನ್ಯ ವಾಷರ್ಮನ್ (ಧೋಬಿ) … Continue reading BREAKING : ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರಮಂಗಲಂ ಪತ್ನಿ ಬರ್ಬರ ಹತ್ಯೆ