Watch Video: ರಂಗೋಲಿಯಲ್ಲಿ ಅರಳಿದ ‘ಸಿಎಂ ಸಿದ್ಧರಾಮಯ್ಯ ಭಾವಚಿತ್ರ’
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ವೃತ್ತಿಜೀವನದ 17ನೇ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆಯಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಬೃಹತ್ ರಂಗೋಲಿ ಭಾವಚಿತ್ರವನ್ನು ಬಿಡಿಸುವ ಮೂಲಕ ವಿಶಿಷ್ಟವಾಗಿ ಗೌರವ ಸಲ್ಲಿಸಲಾಗಿದೆ. ಮೈಸೂರಿನ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸುಮಾರು 8 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಈ ರಂಗೋಲಿ ಕಲಾಕೃತಿ ಮೂಡಿಬಂದಿದೆ. ಕರ್ನಾಟಕದ ಭೂಪಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮುಂಗಡಪತ್ರವನ್ನು ಕೈಯಲ್ಲಿ … Continue reading Watch Video: ರಂಗೋಲಿಯಲ್ಲಿ ಅರಳಿದ ‘ಸಿಎಂ ಸಿದ್ಧರಾಮಯ್ಯ ಭಾವಚಿತ್ರ’
Copy and paste this URL into your WordPress site to embed
Copy and paste this code into your site to embed