ರಾಣಿ ಚನ್ನಮ್ಮ ವಿವಿಯಿಂದ ‘ಬಿ.ಕಾಂ 5ನೇ ಸೆಮಿಸ್ಟರ್ ಪರೀಕ್ಷೆ’ ಮುಂದೂಡಿಕೆ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಸ್ನಾತಕ ಬಿ.ಕಾಂ ಪದವಿಯ 5ನೇ ಸೆಮಿಸ್ಟರ್ ಫೈನಾಸ್ಸ್ ಮ್ಯಾನೇಜ್ಮೆಂಟ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೌಲ್ಯಮಾಪನದ ಕುಲಸಚಿವ ಪ್ರೊ.ರವೀಂದ್ರನಾಥ ಅವರು, ಸ್ನಾತಕ ಮಹಾವಿದ್ಯಾಲಯದ ಪ್ರಾಂಶುಪಾಲರು, ಮುಖ್ಯ ಅಧೀಕ್ಷಕರ ಗಮನಕ್ಕೆ ತರಬಯಸುವುದೇನೆಂದರೇ, ಬಿಕಾಂ ಪದವಿಯ 5ನೇ ಸೆಮಿಸ್ಟರ್ ರೆಗ್ಯೂಲರ್ ವಿದ್ಯಾರ್ಥಿಗಳ ಫೈನಾಸ್ಸ್ ಮ್ಯಾನೇಜ್ಮೆಂಟ್ ವಿಷಯದ ಪ್ರಶ್ನೆಪತ್ರಿಕೆಯು ಸೋರಿಕೆಯಾಗಿರುವುದರಿಂದ, ಸದರಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ. 5ನೇ ಸೆಮಿಸ್ಟರ್ ಬಿಕಾಂ ಪರೀಕ್ಷೆ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಇನ್ನುಳಿದ ಪರೀಕ್ಷೆಗಳು … Continue reading ರಾಣಿ ಚನ್ನಮ್ಮ ವಿವಿಯಿಂದ ‘ಬಿ.ಕಾಂ 5ನೇ ಸೆಮಿಸ್ಟರ್ ಪರೀಕ್ಷೆ’ ಮುಂದೂಡಿಕೆ