ಲಂಕಾ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ: ನಾಳೆ ದ್ವೀಪ ರಾಷ್ಟ್ರದಲ್ಲಿ ಅಧ್ಯಕ್ಷೀಯ ಚುನಾವಣೆ, ಯಾರಾಗಲಿದ್ದಾರೆ ಲಂಕಾಧಿಪತಿ…?

ಕೊಲಂಬೊ (ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ದ್ವೀಪ ರಾಷ್ಟ್ರದಲ್ಲಿ ಬುಧವಾರ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮೂವರು ಅಭ್ಯರ್ಥಿಗಳು ಹಣಾಹಣಿ ನಡೆಸುತ್ತಿದ್ದಾರೆ. ಅವರಲ್ಲಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಕೂಡ ಒಬ್ಬರಾಗಿದ್ದಾರೆ. ಇತರ ಇಬ್ಬರು ಅಭ್ಯರ್ಥಿಗಳಾದ ಎಸ್‌ಎಲ್‌ಪಿಪಿ ಸಂಸದ ಡಲ್ಲಾಸ್ ಅಲಹಪೆರುಮ ಮತ್ತು ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ನಾಯಕ ಅನುರ ಕುಮಾರ ಡಿಸಾನಾಯಕೆ ಕಣದಲ್ಲಿದ್ದಾರೆ. ದ್ವೀಪ ರಾಷ್ಟ್ರದಲ್ಲಿ ಉಂಟಾದ ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ, ಶ್ರೀಲಂಕಾ ಸಂಸತ್ತು ಜುಲೈ 20(ನಾಳೆ) … Continue reading ಲಂಕಾ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ: ನಾಳೆ ದ್ವೀಪ ರಾಷ್ಟ್ರದಲ್ಲಿ ಅಧ್ಯಕ್ಷೀಯ ಚುನಾವಣೆ, ಯಾರಾಗಲಿದ್ದಾರೆ ಲಂಕಾಧಿಪತಿ…?