BREAKING: ಕೆಇಎಯಿಂದ ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ರಾಂಕ್ ಪ್ರಕಟ
ಬೆಂಗಳೂರು: ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ Rank ಪ್ರಕಟಿಸಿದೆ. ಯುಜಿಸಿಇಟಿ ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ. ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ ಮುಗಿಸಿರುವವರು ಕೂಡ ಅರ್ಹರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. #UGCET-25 #BPT, #BPO … Continue reading BREAKING: ಕೆಇಎಯಿಂದ ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ರಾಂಕ್ ಪ್ರಕಟ
Copy and paste this URL into your WordPress site to embed
Copy and paste this code into your site to embed