BIG NEWS: ನಟಿ ರನ್ಯಾ ರಾವ್ ದುಬೈಗೆ 30 ಕೋಟಿ ಹವಾಲಾ ಹಣ ರವಾನೆ, 49.6 ಕೆಜಿ ಚಿನ್ನ ಖರೀದಿ: DRI
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 30 ಕೋಟಿ ಹವಾಲಾ ಹಣವನ್ನು ದುಬೈಗೆ ರವಾನಿ, ಅದರಲ್ಲಿ 49.6 ಕೆಜಿ ಚಿನ್ನವನ್ನು ಖರೀದಿಸಿದ್ದಾಗೆ ಕೋರ್ಟ್ ಗೆ ಡಿಆರ್ ಐ ಅಧಿಕಾರಿಗಳು ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲುಪಾಲಾಗಿದ್ದಾರೆ. ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವಂತ ಡಿ ಆರ್ ಐ ತನ್ನ ವರದಿಯನ್ನು ಕೋರ್ಟ್ ಗೆ ಸಲ್ಲಿಸಿದೆ. ಡಿ ಆರ್ ಐ … Continue reading BIG NEWS: ನಟಿ ರನ್ಯಾ ರಾವ್ ದುಬೈಗೆ 30 ಕೋಟಿ ಹವಾಲಾ ಹಣ ರವಾನೆ, 49.6 ಕೆಜಿ ಚಿನ್ನ ಖರೀದಿ: DRI
Copy and paste this URL into your WordPress site to embed
Copy and paste this code into your site to embed