ಬೆಂಗಳೂರು: ನಗರದಲ್ಲಿನ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಕೇಸ್ ಸಂಬಂಧ ಎಸ್ಐಟಿ ಅಧಿಕಾರಿಗಳು ಅವರ ನಿವಾಸ, ಕಚೇರಿಯ ಮೇಲೆ ದಾಳಿ ನಡೆಸಿ, ಸ್ಥಳ ಮಹಜರು ನಡೆಸಿದರು. ಸತತ ಮೂರು ಗಂಟೆಗಳ ಕಾಲ ನಡೆಸಿದಂತ ಮಹಜರ್ ಅಂತ್ಯಗೊಂಡಿದೆ.
ಇಂದು ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಆರೋಪ ಕೇಸ್ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ಅವರ ನಿವಾಸ, ಕಚೇರಿಯಲ್ಲಿ ಸ್ಥಳ ಮಹಜರು ನಡೆಸಿದರು. ಈ ವೇಳೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತ ಮಹತ್ವದ ದಾಖಲೆಗಳು ಎಸ್ಐಟಿ ಅಧಿಕಾರಿಗಳಿಗೆ ಲಭ್ಯವಾಗಿರುವುದಾಗಿ ತಿಳಿದು ಬಂದಿದೆ.
ಸತತ ಮೂರು ಗಂಟೆಗಳ ಕಾಲ ಶಾಸಕ ಮುನಿರತ್ನ ಅವರ ವೈಯಾಲಿಕಾವಲ್ ನಲ್ಲಿನ ನಿವಾಸ, ಕಚೇರಿಯಲ್ಲಿ ನಡೆಸಿದಂತ ಮಹಜರ್ ಅಂತ್ಯಗೊಂಡಿದ್ದು, ಇದೀಗ ಕೆಲ ಕಡತಗಳೊಂದಿಗೆ ಅಲ್ಲಿಂದ ಎಸ್ಐಟಿ ಅಧಿಕಾರಿಗಳು ತೆರಳಿದ್ದಾಗಿ ತಿಳಿದು ಬಂದಿದೆ.
ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ: ಸಿಎಂ ಸಿದ್ಧರಾಮಯ್ಯ
ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ