ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣದ ತನಿಖೆಯನ್ನು, ಸಿಐಡಿಗೆ ವಹಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯರೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಅತ್ಯಾಚಾರ ಆರೋಪದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬಳಿಕ ನಾನು ಆಕೆಯನ್ನು ಮುಟ್ಟಿಯೇ ಇಲ್ಲ. ನನ್ನ ತಾಯಿ ಸಮಾನ ಎಂಬುದಾಗಿ ಸ್ಪಷ್ಟ ಪಡಿಸಿ, ಅತ್ಯಾಚಾರ ಆರೋಪ ಮಾಡಿ, ದೂರು ನೀಡಿದ್ದಂತ ಮಹಿಳೆಯ ವಿರುದ್ಧವೇ ಶಾಸಕ ವಿನಯ್ ಕುಲಕರ್ಣಿ ಪ್ರತಿದೂರು ನೀಡಿದ್ದರು.
ಇಂತಹ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ವಿರುದ್ಧದ ಅತ್ಯಾಚಾರ ಕೇಸ್ ಸಂಬಂಧ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ. ಈ ಮೂಲಕ ಸಿಐಡಿ ತನಿಖೆಗೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಆದೇಶಿಸಿದೆ.
ಪೋರ್ನ್ ಸ್ಟಾರ್ `ಮಿಯಾ ಖಲೀಫಾ’ ಜೊತೆ ಪಾಕ್ ಮಾಜಿ ಕ್ರಿಕೆಟಿಗನ ವಿಡಿಯೋ ವೈರಲ್ !
BIG NEWS: ‘ಕ್ರೈಂ ಗಣೇಶ್’ ಎಂದೇ ಖ್ಯಾತರಾಗಿದ್ದ ‘ಪತ್ರಕರ್ತ ಗಣೇಶ್’ ಇನ್ನಿಲ್ಲ | Crime Ganesh No More
BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ