BREAKING: ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ: ‘CID ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣದ ತನಿಖೆಯನ್ನು, ಸಿಐಡಿಗೆ ವಹಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯರೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಅತ್ಯಾಚಾರ ಆರೋಪದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬಳಿಕ ನಾನು ಆಕೆಯನ್ನು ಮುಟ್ಟಿಯೇ ಇಲ್ಲ. ನನ್ನ ತಾಯಿ ಸಮಾನ ಎಂಬುದಾಗಿ ಸ್ಪಷ್ಟ ಪಡಿಸಿ, ಅತ್ಯಾಚಾರ ಆರೋಪ ಮಾಡಿ, ದೂರು ನೀಡಿದ್ದಂತ ಮಹಿಳೆಯ ವಿರುದ್ಧವೇ ಶಾಸಕ ವಿನಯ್ ಕುಲಕರ್ಣಿ ಪ್ರತಿದೂರು ನೀಡಿದ್ದರು. … Continue reading BREAKING: ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ: ‘CID ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed