‘ಸಂಸದ ಪ್ರಜ್ವಲ್’ ವಿರುದ್ಧ ಅತ್ಯಾಚಾರ ಪ್ರಕರಣ: ಹೆಚ್.ಡಿ ರೇವಣ್ಣ ನಿವಾಸದಲ್ಲಿ ಎಸ್ಐಟಿಯಿಂದ ‘ಪಂಚನಾಮೆ”

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಎಸ್ಐಟಿ ಅಧಿಕಾರಿಗಳಿಂದ ಶಾಸಕ ಹೆಚ್.ಡಿ ರೇವಣ್ಣ ನಿವಾಸದಲ್ಲಿ ಪಂಚನಾಮೆಯನ್ನು ನಡೆಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಈಗಾಗಲೇ ಹೊಳೆನರಸೀಪುರದಲ್ಲಿದ್ದಂತ ಶಾಸಕ ಹೆಚ್.ಡಿ ರೇವಣ್ಣ ಅವರ ನಿವಾಸದಲ್ಲಿ ಸಂತ್ರಸ್ತೆ ಮಹಿಳೆಯೊಂದಿಗೆ ತೆರಳಿ ಪಂಚನಾಮೆಯನ್ನು ನಡೆಸಿದ್ದರು. ಇಂದು ಎಸ್ಐಟಿ ಅಧಿಕಾರಿಗಳು ಈ ಪ್ರಕ್ರಿಯೆ ಮುಂದುವರೆಸಿದ್ದಾರೆ. ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ನಿವಾಸಕ್ಕೆ ಎರಡು ಕಾರುಗಳಲ್ಲಿ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದಾರೆ. ಬಸವನಗುಡಿಯಲ್ಲಿರುವಂತ … Continue reading ‘ಸಂಸದ ಪ್ರಜ್ವಲ್’ ವಿರುದ್ಧ ಅತ್ಯಾಚಾರ ಪ್ರಕರಣ: ಹೆಚ್.ಡಿ ರೇವಣ್ಣ ನಿವಾಸದಲ್ಲಿ ಎಸ್ಐಟಿಯಿಂದ ‘ಪಂಚನಾಮೆ”