Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧ ಅಮಿತ್ ಶಾ ಭರ್ಜರಿ ಸಮರ: BSFಗೆ 600 ಹೆಕ್ಟೇರ್ ಭೂಮಿ ಹಸ್ತಾಂತರ!

‘ಸೌದಿ, ಕತಾರ್, ಯುಎಇ ನಮಗೆ ಋಣಿಯಾಗಿವೆ’: ಅಬ್ರಹಾಂ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್‌ನೊಂದಿಗೆ ಒಪ್ಪಂದವಿಲ್ಲ: ಡೊನಾಲ್ಡ್ ಟ್ರಂಪ್

ರಿಯಾದ್‌ನಿಂದ ಮುಂಬೈಗೆ ರೋಗಿಯ ಸುರಕ್ಷಿತ ವಾಪಸಾತಿ: ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ರೋಗಿಗೆ ನೆರವಾದ ಭಾರತ ಸರ್ಕಾರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅತ್ಯಾಚಾರ ಕೇಸ್ : ಪರಪ್ಪನ ಅಗ್ರಹಾರ ಜೈಲಿನಿಂದ, ಕಗ್ಗಲೀಪುರ ಪೊಲೀಸ್ ಠಾಣೆಗೆ ಬಿಜೆಪಿ ಶಾಸಕ ಮುನಿರತ್ನ ಶಿಫ್ಟ್!
KARNATAKA

ಅತ್ಯಾಚಾರ ಕೇಸ್ : ಪರಪ್ಪನ ಅಗ್ರಹಾರ ಜೈಲಿನಿಂದ, ಕಗ್ಗಲೀಪುರ ಪೊಲೀಸ್ ಠಾಣೆಗೆ ಬಿಜೆಪಿ ಶಾಸಕ ಮುನಿರತ್ನ ಶಿಫ್ಟ್!

By ಸುರೇಶ್‌

ರಾಮನಗರ : ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ಶಾಸಕ ಮುನಿರತ್ನಾಗೆ ಜಾಮೀನು ಮಂಜೂರು ಮಾಡಿತ್ತು. ಇಂದು ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಯಾದ ತಕ್ಷಣ ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯ ಪೊಲೀಸರು ಮುನಿರತ್ನ ಅವರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಮನಗರ ಠಾಣೆಯ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿ ಇದೀಗ ಕಗ್ಗಲಿಪುರ ಠಾಣೆಗೆ ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ.

ಈಗಾಗಲೇ ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನಗೆ ಬೆಂಗಳೂರಿನ 84ನೇ ಸಿಸಿಎಚ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇದರ ಬೆನ್ನಲ್ಲೇ 40 ವರ್ಷದ ಮಹಿಳೆ, ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ ಬಳಿಕ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣದಿಂದ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

1 Min Read

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

3 Mins Read
Recent News

ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧ ಅಮಿತ್ ಶಾ ಭರ್ಜರಿ ಸಮರ: BSFಗೆ 600 ಹೆಕ್ಟೇರ್ ಭೂಮಿ ಹಸ್ತಾಂತರ!

‘ಸೌದಿ, ಕತಾರ್, ಯುಎಇ ನಮಗೆ ಋಣಿಯಾಗಿವೆ’: ಅಬ್ರಹಾಂ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್‌ನೊಂದಿಗೆ ಒಪ್ಪಂದವಿಲ್ಲ: ಡೊನಾಲ್ಡ್ ಟ್ರಂಪ್

ರಿಯಾದ್‌ನಿಂದ ಮುಂಬೈಗೆ ರೋಗಿಯ ಸುರಕ್ಷಿತ ವಾಪಸಾತಿ: ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ರೋಗಿಗೆ ನೆರವಾದ ಭಾರತ ಸರ್ಕಾರ!

BREAKING: ಟ್ವಿಷಾ ಶರ್ಮಾ ಸಾವು ಪ್ರಕರಣ: ಅತ್ತೆ ಹಾಗೂ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ರನ್ನು ಬಂಧಿಸಿದ CBI

State News
KARNATAKA

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮೇ 30, 2026ರ ಶನಿವಾರದಂದು…

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ವಿದಾಯದ ಭಾಷಣ; ಹೇಳಿದ್ದೇನು? ಇಲ್ಲಿದೆ ಓದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.