BREAKING: ಅತ್ಯಾಚಾರ ಪ್ರಕರಣ: ಸೆ.25ಕ್ಕೆ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಬೆದರಿಕೆ, ಜಾತಿ ನಿಂದನೆ ಕೇಸ್ ಬಳಿಕ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಸೆಪ್ಟೆಂಬರ್.25ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಬಿಜೆಪಿ ಶಾಸಕ ಮುನಿರತ್ನ ಅವರು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ಈ ವೇಳೆ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್ಐಟಿ ಪರ ಎಸ್ ಪಿಪಿ ಎಸ್ ಪ್ರದೀಪ್ ಮನವಿ ಮಾಡಿದ್ದರು. ಈ … Continue reading BREAKING: ಅತ್ಯಾಚಾರ ಪ್ರಕರಣ: ಸೆ.25ಕ್ಕೆ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed