ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.
ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಬೌರಿಂಗ್ ಅಸ್ಪತ್ರೆಯಲ್ಲಿ ಅತ್ಯಾಚಾರ ಆರೋಪಿಗೆ ನಡೆಸಲಾಗುವ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ಪ್ರಜ್ವಲ್ ರೇವಣ್ಣಗೆ ನಡಸಲಾಗುತ್ತದೆ.
ಇದೇ ಆಸ್ಪತ್ರೆಯಲ್ಲಿ ಮೊದಲ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು, ಇದೀಗ ಮತ್ತೊಂದು ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.