ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ‘SIT’ ಗೆ ನೋಟಿಸ್ ನೀಡಿದ ಹೈಕೊರ್ಟ್

ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ … Continue reading ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ‘SIT’ ಗೆ ನೋಟಿಸ್ ನೀಡಿದ ಹೈಕೊರ್ಟ್