BREAKING: ಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡ ಜೈಲಿನಿಂದ ಬಿಡುಗಡೆ

ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಜೂನ್.5ರಂದು ಹಾಸನ ಜಿಲ್ಲಾ ನ್ಯಾಯಾಲಯವು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಆ ಬಳಿಕ ಜಾಮೀನು ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ … Continue reading BREAKING: ಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡ ಜೈಲಿನಿಂದ ಬಿಡುಗಡೆ