Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅತ್ಯಾಚಾರ ಕೇಸ್ : ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ, ಸೂಕ್ತ ಆಧಾರಗಳು ಇಲ್ಲವಾಗಿವೆ ಎಂದ ವಕೀಲರು
KARNATAKA

ಅತ್ಯಾಚಾರ ಕೇಸ್ : ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ, ಸೂಕ್ತ ಆಧಾರಗಳು ಇಲ್ಲವಾಗಿವೆ ಎಂದ ವಕೀಲರು

By kannadanewsnow0514/11/2025 10:01 AM

ಬೆಂಗಳೂರು : ಮನೆ ಕೆಲಸದವಳ ಮೇಲೆ ಅತ್ಯಾಚಾರ ಆರೋಪದಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ, ಸೂಕ್ತ ಆಧಾರಗಳು ಇಲ್ಲವಾಗಿವೆ ಎಂದು ತಿಳಿಸಿದರು.

ವಿಚಾರಣೆ ವೇಳೆ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಸಾಕ್ಷಿಗಳು ನೀಡಿರುವ ಹೇಳಿಕೆಗಳು ಗೊಂದಲಮಯವಾಗಿದ್ದು, ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಿರುವ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ ಸೂಕ್ತ ಆಧಾರಗಳು ಇಲ್ಲವಾಗಿವೆ.

ಹಾಲಿ ಪ್ರಕರಣದಲ್ಲಿ ಸಾಕ್ಷಿಗಳ ನಡುವೆ ಹೊಂದಾಣಿಕೆ ಇಲ್ಲ. ಅರ್ಜಿದಾರರ ವಿರುದ್ಧ ಆರೋಪ ಸಾಬೀತಾಗುವಂತಹ ಯಾವುದೇ ಪುರಾವೆಗಳಿಲ್ಲ. ವಿದ್ಯುನ್ಮಾನ, ವೈದ್ಯಕೀಯ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಸಾಕ್ಷಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಆಕ್ಷೇಪಿತ ವಿಡಿಯೊಗಳು ವಿಶ್ವಾಸಾರ್ಹವಾಗಿಲ್ಲ ಎಂದು ಪೀಠಕ್ಕೆ ಹೇಳಿದರು.

ಆಗಸ್ಟ್ 1ರಂದು ಪ್ರಜ್ವಲ್ರನ್ನು ದೋಷಿ ಎಂದು ಘೋಷಿಸಲಾಗಿದ್ದು, ಆಗಸ್ಟ್ 2ರಂದು ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್​​​​ಗೆ ಜೀವನ ಪರ್ಯಂತ ಶಿಕ್ಷೆ ವಿಧಿಸುವುದಕ್ಕೂ ಮುನ್ನ ಅವರನ್ನು ಸಮರ್ಥಿಸಿಕೊಳ್ಳಲು ಸೂಕ್ತ ಕಾಲಾವಕಾಶ ನೀಡಲಾಗಿಲ್ಲ ಎಂದು ಪೀಠಕ್ಕೆ ವಿವರಣೆ ನೀಡಿದರು. ವಾದ ಆಲಿಸಿ ನ್ಯಾಯಪೀಠ, ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮಕುಮಾರ್ ಅವರಿಗೆ ನವೆಂಬರ್ 25ರಂದು ವಾದಿಸಲು ದಿನ ನಿಗದಿಗೊಳಿಸಿತು ವಿಚಾರಣೆ ಮುಂದೂಡಿತು.

Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.