BREAKING: ಅತ್ಯಾಚಾರ ಕೇಸ್: ‘ಹೈಕೋರ್ಟ್’ನಿಂದ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ‘ಪ್ರಜ್ವಲ್ ರೇವಣ್ಣ’ | Prajwal Revanna

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು, ಪ್ರಜ್ವಲ್ ರೇವಣ್ಣ ಅವರು ಹಿಂಪಡೆದಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಸೆಷನ್ಸ್ ಕೋರ್ಟ್ ನಲ್ಲೇ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಿತು. ಈ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಪರ ವಕೀಲರು ಹಿಂಪಡೆದರು. ಈ ಬಳಿಕ ಸೆಷನ್ಸ್ ಕೋರ್ಟ್ ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ … Continue reading BREAKING: ಅತ್ಯಾಚಾರ ಕೇಸ್: ‘ಹೈಕೋರ್ಟ್’ನಿಂದ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ‘ಪ್ರಜ್ವಲ್ ರೇವಣ್ಣ’ | Prajwal Revanna