BREAKING: ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ‘ರೇಪ್ ಕೇಸ್’ ದಾಖಲು | BJP MLA Munirathna

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದಂತ ಆರೋಪ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ದೂರು ದಾಖಲಾಗಿದೆ. ಈ ಮೂಲಕ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಕುರಿತಂತೆ ಮಹಿಳೆಯೊಬ್ಬರು ಕಗ್ಗಲೀಪುರ ಪೊಲೀಸ್ ಠಾಣೆಗೆ ತೆರಳಿ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸ್ಥಳ ಮಹಜರು ಕೂಡ ನಡೆಸುತ್ತಿದ್ದಾರೆ. ದೂರಿನಲ್ಲಿ … Continue reading BREAKING: ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ‘ರೇಪ್ ಕೇಸ್’ ದಾಖಲು | BJP MLA Munirathna