ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ

ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪ ಎದುರಿಸುತ್ತಿರುವಂತ ಬಿಜೆಪಿ ಶಾಸಕ ಮುನಿರತ್ನಗೆ ಸೇರಿದಂತೆ 11 ಕಡೆಗಳಲ್ಲಿ ಎಸ್ಐಟಿ ದಾಳಿ ನಡೆಸಿದೆ. ಈ ದಾಳಿಯ ವೇಳೆಯಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಶನಿವಾರದಂದು ವಿಶೇಷ ತನಿಖಾ ತಂಡದಿಂದ ಶಾಸಕ ಮುನಿರತ್ನಗೆ ಸೇರಿದಂತೆ 11 ಕಡೆಯಲ್ಲಿ ಅತ್ಯಾಚಾರ ಪ್ರಕರಣ ಸಂಬಂಧ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆಯಲ್ಲಿ ಶಾಸಕರ ನಿವಾಸದಲ್ಲಿದ್ದಂತ ಹಾರ್ಡ್ ಡಿಸ್ಕ್, ಪೆನ್ ಡ್ರೈವ್, 2 ಲ್ಯಾಪ್ ಟಾಪ್, ಸಿಸಿಟಿವಿ ಡಿವಿಆರ್ … Continue reading ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ