ಕೊಪ್ಪಳ: ಮಹಿಳೆಯ ಮೇಲಿನ ಅತ್ಯಾಚಾರ, ವ್ಯಕ್ತಿಯೊಬ್ಬನ ಕೊಲೆಯಂತಹ ಘಟನೆಗಳು ಸಣ್ಣ ಘಟನೆಗಳಾಗಿದ್ದಾವೆ ಎಂಬುದಾಗಿ ಸಂಸದ ರಾಜಶೇಖರ್ ಹಿಟ್ನಾಳ್ ಹೇಳಿದ್ದಾರೆ. ಆ ಮೂಲಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳ ಬಗ್ಗೆ ಲಘುವಾಗಿ ಮಾತನಾಡಿ, ಹೊಸ ವಿವಾದವನ್ನು ಸೃಷ್ಠಿಸಿದ್ದಾರೆ. ಕೊಪ್ಪಳದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಏರ್ಪಡಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಜಿಲ್ಲೆಯ ಸಾಣಾಪುರದಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿತ್ತು. ಈ ಸಣ್ಣ ಘಟನೆಯನ್ನು ಮಾಧ್ಯಮಗಳು ದೊಡ್ಡದಾಗಿ ವೈಭವೀಕರಿಸಿದ್ದವು. ಇದರಿಂದ ಕೊಪ್ಪಳದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ … Continue reading BIG NEWS: ಮಹಿಳೆ ಮೇಲಿನ ಅತ್ಯಾಚಾರ, ವ್ಯಕ್ತಿ ಕೊಲೆ ಒಂದು ಸಣ್ಣ ಘಟನೆ: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed