BIG NEWS: ಚಾರ್ಚ್‌ಶೀಟ್‌ ಸಲ್ಲಿಕೆಯಾಗುವವರೆಗೂ ಅತ್ಯಾಚಾರ ಸಂತ್ರಸ್ತೆಯ ಹೇಳಿಕೆಯನ್ನು ಬಹಿರಂಗಪಡಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಅತ್ಯಾಚಾರಕ್ಕೊಳಗಾದವರ ಗುರುತು ಮತ್ತು ಹೇಳಿಕೆಯನ್ನು ಗೌಪ್ಯವಾಗಿಡುವ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅವಲೋಕನಗಳನ್ನು ಮಾಡಿದೆ. ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್ಶೀಟ್ ಅಥವಾ ಅಂತಿಮ ವರದಿಯನ್ನು ಸಲ್ಲಿಸದ ಹೊರತು, ಸಿಆರ್ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಅತ್ಯಾಚಾರ ಸಂತ್ರಸ್ತೆಯ ಹೇಳಿಕೆಯನ್ನು ಯಾರಿಗೂ ಬಹಿರಂಗಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅಂತಹ ಪ್ರಕರಣಗಳ ವಿಚಾರಣೆಗಾಗಿ ನಿಯಮಗಳನ್ನು ಬದಲಾಯಿಸುವಂತೆ … Continue reading BIG NEWS: ಚಾರ್ಚ್‌ಶೀಟ್‌ ಸಲ್ಲಿಕೆಯಾಗುವವರೆಗೂ ಅತ್ಯಾಚಾರ ಸಂತ್ರಸ್ತೆಯ ಹೇಳಿಕೆಯನ್ನು ಬಹಿರಂಗಪಡಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ