SHOCKING NEWS: ತನ್ನ ತಂದೆ-ಚಿಕ್ಕಪ್ಪನಿಂದಲೇ ಅತ್ಯಾಚಾರ, ಅಜ್ಜನಿಂದ ಕಿರುಕುಳ: ಠಾಣೆ ಮೆಟ್ಟಿಲೇರಿದ ಬಾಲಕಿ

ಪುಣೆ: ಉತ್ತರ ಪ್ರದೇಶ ಮೂಲದ 17 ವರ್ಷದ ಬಾಲಕಿಯೊಬ್ಬಳು ತನ್ನ ತಂದೆ, ಚಿಕ್ಕಪ್ಪನಿಂದ ಹಲವಾರು ಸಂದರ್ಭಗಳಲ್ಲಿ ಅತ್ಯಾಚಾರಕ್ಕೊಳಗಾಗಿದ್ದು, ಮತ್ತು ತನ್ನ ಅಜ್ಜನಿಂದ ಕಿರುಕುಳ ಅನುಭವಿಸಿರುವ ಬಗ್ಗೆ ಪುಣೆ ಪೊಲೀಸರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ. ಬಾಲಕಿ ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ತನಗಾದ ನರಳಾಟವನ್ನು ವಿವರಿಸಿದ್ದಾಳೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬುಧವಾರ ಪುಣೆ ನಗರದ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ … Continue reading SHOCKING NEWS: ತನ್ನ ತಂದೆ-ಚಿಕ್ಕಪ್ಪನಿಂದಲೇ ಅತ್ಯಾಚಾರ, ಅಜ್ಜನಿಂದ ಕಿರುಕುಳ: ಠಾಣೆ ಮೆಟ್ಟಿಲೇರಿದ ಬಾಲಕಿ