ಮೈಸೂರು ರೈಲ್ವೆ ರಕ್ಷಣಾ ಪಡೆಯಿಂದ ತ್ವರಿತ ಕಾರ್ಯಾಚರಣೆ: ರೈಲಿನಲ್ಲಿ ಮಹಿಳೆ ಬಿಟ್ಟು ಹೋಗಿದ್ದ ಬ್ಯಾಗ್ ವಾಪಾಸ್ಸು
ಮೈಸೂರು: ನೈಋತ್ಯ ರೈಲ್ವೆ, ಮೈಸೂರು ವಿಭಾಗದ, ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯ ತ್ವರಿತ ಹಾಗೂ ಪ್ರಾಮಾಣಿಕ ಕಾರ್ಯಾಚರಣೆಯಿಂದ ಒಬ್ಬ ಮಹಿಳಾ ಪ್ರಯಾಣಿಕರಿಗೆ ₹1,49,465/- ಮೌಲ್ಯದ ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗೊಂಡ ವ್ಯಾನಿಟಿ ಬ್ಯಾಗ್ ಅನ್ನು ಯಶಸ್ವಿಯಾಗಿ ಮರಳಿಸಿದ್ದಾರೆ. ದಿನಾಂಕ 21 ಮೇ 2025 ರಂದು, ಕಡೂರು ನಿವಾಸಿ ತೇಜಾ ಅವರು ರೈಲು ಸಂಖ್ಯೆ 16589 ರಲ್ಲಿ ಕಡೂರು ರೈಲ್ವೆ ನಿಲ್ದಾಣದಲ್ಲಿ ಇಳಿಯುವಾಗ ತಮ್ಮ ಬ್ಯಾಗ್ ಅನ್ನು ಆಕಸ್ಮಿಕವಾಗಿ ಬಿಟ್ಟುಹೋಗಿದ್ದರು. ರೈಲ್‌ಮದದ್ ದೂರನ್ನು ಸ್ವೀಕರಿಸಿದ ತಕ್ಷಣ, ಆರ್‌ಪಿಎಫ್ … Continue reading ಮೈಸೂರು ರೈಲ್ವೆ ರಕ್ಷಣಾ ಪಡೆಯಿಂದ ತ್ವರಿತ ಕಾರ್ಯಾಚರಣೆ: ರೈಲಿನಲ್ಲಿ ಮಹಿಳೆ ಬಿಟ್ಟು ಹೋಗಿದ್ದ ಬ್ಯಾಗ್ ವಾಪಾಸ್ಸು
Copy and paste this URL into your WordPress site to embed
Copy and paste this code into your site to embed