SHOCKING: ಹೈದರಾಬಾದಿನಲ್ಲಿ ಗರ್ಭಿಣಿ ಪತ್ನಿ ಕೊಂದು, ದೇಹ ತುಂಡು ತುಂಡು ಮಾಡಿ ನದಿಗೆ ಎಸೆದ ರಾಪಿಡೋ ಚಾಲಕ

ಹೈದರಾಬಾದ್: ಇಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ರಾಪಿಡೋ ಚಾಲಕನೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕೊಂದು, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ನದಿಗೆ ಎಸೆದಿರುವಂತ ಘಟನೆ ನಡೆದಿದೆ. ಹೈದರಾಬಾದ್‌ನ ಪ್ರತಾಪ್ ಸಿಂಗಾರಮ್ ಬಳಿಯ ಮುಸಿ ನದಿಯಲ್ಲಿ ವ್ಯಕ್ತಿಯೊಬ್ಬ ತನ್ನ ಐದು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡು ಮಾಡಿ, ಭಾಗಗಳನ್ನು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಮಹೇಂದರ್ ರೆಡ್ಡಿ ಎಂದು ಗುರುತಿಸಲಾದ ಆರೋಪಿ, ಬೋಡುಪ್ಪಲ್‌ನ ಬಾಲಾಜಿ ಹಿಲ್ಸ್‌ನಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ತನ್ನ ಪತ್ನಿ … Continue reading SHOCKING: ಹೈದರಾಬಾದಿನಲ್ಲಿ ಗರ್ಭಿಣಿ ಪತ್ನಿ ಕೊಂದು, ದೇಹ ತುಂಡು ತುಂಡು ಮಾಡಿ ನದಿಗೆ ಎಸೆದ ರಾಪಿಡೋ ಚಾಲಕ