ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ: 14 ವರ್ಷದ ಯೆಮೆನ್ ಬಾಲಕನಿಗೆ ಮರುಜೀವ

ಬೆಂಗಳೂರು : ತೀವ್ರ ಆಯಾಸ, ಕುಂಠಿತ ಬೆಳವಣಿಗೆ ಮತ್ತು ಪುನರಾವರ್ತಿತ ಮೂತ್ರದ ಸೋಂಕಿನ ಲಕ್ಷಣಗಳನ್ನು ಹೊಂದಿದ್ದ ಯೆಮೆನ್‌ನ 14 ವರ್ಷದ ಬಾಲಕನೊಬ್ಬನಿಗೆ ಅತ್ಯಂತ ಸಂಕೀರ್ಣವಾಗಿದ್ದ ಆರೋಗ್ಯ ಸ್ಥಿತಿ ನಡುವೆಯೂ ಸ್ಪರ್ಶ್‌ ಯಶವಂತಪುರ ಆಸ್ಪತ್ರೆ ವೈದ್ಯರು ಯಶಸ್ವಿ ಕಿಡ್ನಿ ಕಸಿ ಮಾಡುವ ಮೂಲಕ ಆತನಿಗೆ ಮರು ಜೀವ ಮತ್ತು ಜೀವನವನ್ನು ನೀಡಿದ್ದಾರೆ. ಬಾಲಕನ ಪರಿಸ್ಥಿತಿಯನ್ನು ಕಂಡು ತೀವ್ರ ಆತಂಕಗೊಳಗಾಗಿದ್ದ ಯೆಮೆನ್‌ ದೇಶದ ಪೋಷಕರು ಕುಟುಂಬದ ಸ್ನೇಹಿತರೊಬ್ಬರ ಸಲಹೆಯ ಮೇರೆಗೆ ಸ್ಪರ್ಶ್‌ ಯಶವಂತಪುರ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ವೈದ್ಯಕೀಯ ತನಿಖೆಗಳು ಗಂಭೀರವಾದ … Continue reading ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ: 14 ವರ್ಷದ ಯೆಮೆನ್ ಬಾಲಕನಿಗೆ ಮರುಜೀವ