BREAKING: ರಾಸಲೀಲೆ ವೀಡಿಯೋ ವೈರಲ್ ಕೇಸ್: ತುಮಕೂರಿನ ಮಧುಗಿರಿ ಡಿವೈಎಸ್ಪಿ ಸಸ್ಪೆಂಡ್

ತುಮಕೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿತ್ತು. ಅಲ್ಲದೇ ಡಿವೈಎಸ್ಪಿ ರಾಸಲೀಲೆ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ತುಮಕೂರಿನ ಮಧುಗಿರಿ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಐಜಿ ಮತ್ತು ಐಜಿಪಿ ಆದೇಶಿಸಿದ್ದಾರೆ. ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ … Continue reading BREAKING: ರಾಸಲೀಲೆ ವೀಡಿಯೋ ವೈರಲ್ ಕೇಸ್: ತುಮಕೂರಿನ ಮಧುಗಿರಿ ಡಿವೈಎಸ್ಪಿ ಸಸ್ಪೆಂಡ್