BREAKING NEWS: ರಾಸಲೀಲೆಯ ವೀಡಿಯೋಗಳು ಸುಳ್ಳು: ಡಿಜಿಪಿ ಡಾ.ರಾಮಚಂದ್ರ ರಾವ್ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಬಗ್ಗೆ ಡಿಜಿಪಿ ಡಾ.ರಾಮಚಂದ್ರ ರಾವ್ ಮೊದಲ ಪ್ರತಿಕ್ರಿಯೆ ಏನು ಅಂತ ಮುಂದಿದೆ ಓದಿ. ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ ಹಲವು … Continue reading BREAKING NEWS: ರಾಸಲೀಲೆಯ ವೀಡಿಯೋಗಳು ಸುಳ್ಳು: ಡಿಜಿಪಿ ಡಾ.ರಾಮಚಂದ್ರ ರಾವ್ ಫಸ್ಟ್ ರಿಯಾಕ್ಷನ್