ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಹಾಗೂ ಅವರ ಪತ್ನಿಗೆ ಸೇರಿದಂತ 13.91 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಮತ್ತು … Continue reading ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ