‘ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ’ಯಾಗಿ ‘ರಶ್ಮಿ ರಾಮೇಗೌಡ’ ಪದಗ್ರಹಣ

ಬೆಂಗಳೂರು: ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದರು. ಇಂದು ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆಯಾಗಿ ರಶ್ಮೀ ರಾಮೇಗೌಡ ಪದಗ್ರಹಣ ಮಾಡಿದರು. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರ ಸಮಕ್ಷಮದಲ್ಲಿ ರಶ್ಮಿ ರಾಮೇಗೌಡ ಅವರು ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷರಾದ ಲೀಲಾದೇವಿ ಆರ್ ಪ್ರಸಾದ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪಕ್ಷದ ಹಿರಿಯ ನಾಯಕಿ ಶ್ರೀಮತಿ ಸುನೀತಾ ಚೌಹಾಣ್ … Continue reading ‘ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ’ಯಾಗಿ ‘ರಶ್ಮಿ ರಾಮೇಗೌಡ’ ಪದಗ್ರಹಣ