ಸುಭಾಷಿತ :

Monday, February 17 , 2020 5:12 AM

‘ಏನ್ ಡವ್ ಮಾಡ್ತಾಳೆ ಗುರು’ : ಸಾಮಾಜಿಕ ಜಾಲತಾಣದಲ್ಲಿ ನಟಿ ‘ರಶ್ಮಿಕಾ’ ಟ್ರೋಲ್….!


Tuesday, January 7th, 2020 9:46 pm

ಸಿನಿಮಾ ಡೆಸ್ಕ್ :  ನಟಿ ರಶ್ಮಿಕಾ ಮಂದಣ್ಣ ಸದ್ಯ ಭಾರಿ ಟ್ರೋಲ್ ಗೆ ಗುರಿಯಾಗುತ್ತಿದ್ದಾರೆ, , ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ನೆಟ್ಟಿಗರು ಭಾರಿ ಟ್ರೋಲ್ ಮಾಡುವ ಮೂಲಕ ಕಾಲೆಳೆಯುತ್ತಿದ್ದಾರೆ.

ಯೆಸ್, ಇತ್ತೀಚೆಗೆ ರಶ್ಮಿಕಾ ಮಂದಣ್ಣ ಹಾಗೂ ಪ್ರಿನ್ಸ್ ಮಹೇಶ್ ಬಾಬು ಅವರ ಜೊತೆ ನಟಿಸಿದ ಸರಿಲೇರು ನೀಕೆವ್ವರು ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ರಶ್ಮಿಕಾ ಭಾಗವಹಿಸಿದ್ದರು. ಈ ವೇಳೆ ರಶ್ಮಿಕಾ ಭಾಷಣ ಕೇಳಿ ತೆಲುಗು ಪ್ರೇಕ್ಷಕರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ರಶ್ಮಿಕಾ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ, ಎನ್ ಡವ್ ಮಾಡ್ತಾಳೆ ಗುರು, ಏನ್ ಓವರ್ ಆ್ಯಕ್ಟಿಂಗ್ ಮಾಡ್ತಾಳೆ ಗುರು ಎಂದು ಟ್ರೋಲ್ ಮಾಡುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions