ಸುಭಾಷಿತ :

Tuesday, February 18 , 2020 1:49 PM

ರಶ್ಮಿಕಾ ಮನೆಯಿಂದ 25 ಲಕ್ಷ ರೂ ಜಪ್ತಿ, ಐಟಿ ದಾಳಿಯಿಂದ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ ಎಂದ ರಶ್ಮಿಕಾ ಮಂದಣ್ಣ ತಂದೆ


Saturday, January 18th, 2020 2:07 pm

ಮಡಿಕೇರಿ : ಐಟಿ ದಾಳಿಯಿಂದ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ ಅಂತ ಕುಟುಂಬ ಸದಸ್ಯರೊಂದಿಗೆ ರಶ್ಮಿಕಾ ಮಂದಣ್ಣ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಇದಲ್ಲದೇ ಸಂಬಂಧಿಕರ ಬಳಿ ಸೆರೆನಿಟಿ ಹಾಲ್‍ನಲ್ಲಿ 25 ಲಕ್ಷ ರೂಪಾಯಿಯನ್ನು ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದು, ಈ ಬಗ್ಗೆ ನಾನು ಅದು ನನ್ನ ಹಣ ಅಲ್ಲ. ಮದುವೆ ಅವರು ಅಡ್ವಾನ್ಸ್ ಹಣ ಅಂತ ಹೇಳಿದ್ದಾರೆ ಎನ್ನಲಾಗಿದೆ. 

ಇದಲ್ಲದೇ ಅವರು ನಾನು ನು ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ ಅಂತ ಸಂಬಂಧಿಕರ ಬಳಿ ಅವರು ಬೇಸರ ವ್ಯಕ್ತಪಡಿಸಿದ್ದು, ಐಟಿ ಅವರು ಅವರ ಕೆಲಸವನ್ನು ಮಾಡಿದ್ದಾರೆ. ನಾನು, ನನ್ನ ಹೆಂಡತಿ ಹಾಗೂ ಮಗಳು ರಶ್ಮಿಕಾ ಐಟಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗುತ್ತೇವೆ ಎಂದು ಬೇಸರದಿಂದ ಹೇಳಿರುವುದಾಗಿ ತಿಳಿದು ಬಂದಿದೆ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions