ಸುಭಾಷಿತ :

Friday, April 3 , 2020 7:07 AM

ಮತ್ತೊಮ್ಮೆ ‘ಲಿಪ್ ಲಾಕ್’ ಮಾಡಿ ಸುದ್ದಿಯಾದ ವಿಜಯ್-ರಶ್ಮಿಕಾ ಮಂದಣ್ಣ ಜೋಡಿ…?!


Thursday, July 11th, 2019 7:24 pm

ಸಿನಿಮಾ ಡೆಸ್ಕ್ : ಗೀತಗೋವಿಂದಂ ಸಿನಿಮಾದ ಸಿನಿ ರಸಿಕರ ಮನ ಗೆದ್ದ ವಿಜಯ್ ದೇವರಕೊಂಡ ​-ರಶ್ಮಿಕಾ ಮಂದಣ್ಣ ‘ಡಿಯರ್ ಕಾಮ್ರೇಡ್’  ಸಿನಿಮಾದ ಮೂಲಕ ಈ ಜೋಡಿ ಮತ್ತೆ ತೆರೆ ಮೇಲೆ ಒಂದಾಗಿದ್ದು, ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

ಈ ಹಿಂದೆ ಟೀಸರ್ ಬಿಡುಗಡೆಯಾಗಿದ್ದು, ರಶ್ಮಿಕಾ ಕಿಸ್ಸಿಂಗ್ ಸೀನ್ ನಲ್ಲಿ ನಟಿಸಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಚಿತ್ರದ ಟ್ರೇಲರ್ ನಲ್ಲಿ ವಿಜಯ್—ರಶ್ಮಿಕಾ ಲಿಪ್ ಲಾಕ್ ಸೀನ್ ನಲ್ಲಿ ನಟಿಸಿದ್ದಾರೆ.

ಗೀತಗೋವಿಂದಂ ಚಿತ್ರದಲ್ಲಿ ಲಿಪ್ ಲಾಕ್ ಮಾಡಿ ಸುದ್ದಿಯಾಗಿದ್ದ ಈ ಜೋಡಿ ಈ ಚಿತ್ರದಲ್ಲಿ ಮತ್ತೆ ಲಿಪ್​ಲಾಕ್ ಮಾಡಿದ್ದಾರೆ. ಈ ಚಿತ್ರವನ್ನು ಭರತ್​ ಕಮ್ಮ ಕಥೆ ಬರೆದು ನಿರ್ದೇಶಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್​ ಹಾಗೂ ಬಿಗ್​ ಬೆನ್ ಸಿನಿಮಾಸ್ ‘ಡಿಯರ್ ಕಾಮ್ರೇಡ್’ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿ ಮಾಡಿದೆ.  ಚಿತ್ರದಲ್ಲಿ ವಿಜಯ್ ಹಾಗೂ ರಶ್ಮಿಕಾ ಕ್ಯೂಟ್ ಲವ್ ಸ್ಟೋರಿ ಇರಲಿದ್ದು, ಸಿನಿಮಾ ಬಹಳ ನಿರೀಕ್ಷೆ ಹುಟ್ಟು ಹಾಕಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions