ಜ.09 ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’ : ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ!
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಜನವರಿ 09 ರಂದು ಹಮ್ಮಿಕೊಳ್ಳಲಾಗಿದ್ದು, ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ … Continue reading ಜ.09 ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’ : ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ!
Copy and paste this URL into your WordPress site to embed
Copy and paste this code into your site to embed