Good News: ಜು.13ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’: ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ
ಬೆಂಗಳೂರು: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, … Continue reading Good News: ಜು.13ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’: ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ
Copy and paste this URL into your WordPress site to embed
Copy and paste this code into your site to embed