ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು. 60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ … Continue reading ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ HDK ಗಂಭೀರ ಆರೋಪ