ಪಡಿತರ ಚೀಟಿ e-KYC ಕಡ್ಡಾಯ, ಆ.31 ಲಾಸ್ಟ್ ಡೇಟ್: ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ | Ration Card E-KYC

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಆಗಸ್ಟ್.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ … Continue reading ಪಡಿತರ ಚೀಟಿ e-KYC ಕಡ್ಡಾಯ, ಆ.31 ಲಾಸ್ಟ್ ಡೇಟ್: ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ | Ration Card E-KYC