ಪಡಿತರ ಚೀಟಿದಾರರೇ ಗಮನಿಸಿ : ಪಡಿತರಚೀಟಿಯ ಎಲ್ಲಾ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ, ಅಪ್ ಡೇಟ್ ಗೆ ಆ.10 ಕೊನೆಯ

ಶಿವಮೊಗ್ಗ : ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಆಗಸ್ಟ್ 1 ರಿಂದ 10 ರವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. BIG NEWS : ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸದೇ ಇರುವ … Continue reading ಪಡಿತರ ಚೀಟಿದಾರರೇ ಗಮನಿಸಿ : ಪಡಿತರಚೀಟಿಯ ಎಲ್ಲಾ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ, ಅಪ್ ಡೇಟ್ ಗೆ ಆ.10 ಕೊನೆಯ