ಗಮನಿಸಿ : ʻರೇಷನ್ ಕಾರ್ಡ್ʼ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!
ಬೆಂಗಳೂರು : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು. ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:- ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ ಮೆನು ಪಟ್ಟಿಯಿಂದ, “e-Services” … Continue reading ಗಮನಿಸಿ : ʻರೇಷನ್ ಕಾರ್ಡ್ʼ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!
Copy and paste this URL into your WordPress site to embed
Copy and paste this code into your site to embed