Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: 10 ನಿಮಿಷ ತಡವಾಗಿದ್ದಕ್ಕೆ ಬೋರ್ಡ್ ಎಕ್ಸಾಮ್ ಬರೆಯಲು ಸಿಗದ ಅವಕಾಶ: ಚಲಿಸುತ್ತಿರುವ ರೈಲಿನಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

19/02/2026 9:48 AM

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಡಿತರ ಚೀಟಿದಾರರೇ ಗಮನಿಸಿ : `e-KYC’ ಗೆ ಇಂದೇ ಲಾಸ್ಟ್ ಡೇಟ್ : ಮಾಡಿಸದಿದ್ದರೇ ಸಿಗಲ್ಲ ರೇಷನ್ | Ration Card E-KYC
KARNATAKA

ಪಡಿತರ ಚೀಟಿದಾರರೇ ಗಮನಿಸಿ : `e-KYC’ ಗೆ ಇಂದೇ ಲಾಸ್ಟ್ ಡೇಟ್ : ಮಾಡಿಸದಿದ್ದರೇ ಸಿಗಲ್ಲ ರೇಷನ್ | Ration Card E-KYC

By kannadanewsnow5731/08/2024 5:06 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ.

ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಆಗಸ್ಟ್.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದೆ.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಒರಿಜಿನಲ್ ಪ್ರತಿ

ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ

ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ

ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ

ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ.

ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.

ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.

ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.

ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.

ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.

Ration card holders note: Last date for e-KYC today: If you don't do it you won't get ration ಪಡಿತರ ಚೀಟಿದಾರರೇ ಗಮನಿಸಿ : `e-KYC' ಗೆ ಇಂದೇ ಲಾಸ್ಟ್ ಡೇಟ್ : ಮಾಡಿಸದಿದ್ದರೇ ಸಿಗಲ್ಲ ರೇಷನ್ | Ration Card E-KYC
Share. Facebook Twitter LinkedIn WhatsApp Email

Related Posts

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM2 Mins Read

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM1 Min Read

BREAKING: ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು !

19/02/2026 9:12 AM1 Min Read
Recent News

Shocking: 10 ನಿಮಿಷ ತಡವಾಗಿದ್ದಕ್ಕೆ ಬೋರ್ಡ್ ಎಕ್ಸಾಮ್ ಬರೆಯಲು ಸಿಗದ ಅವಕಾಶ: ಚಲಿಸುತ್ತಿರುವ ರೈಲಿನಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

19/02/2026 9:48 AM

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM

BREAKING: ಇಂದು ಎಐ ಶೃಂಗಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | AI Impact Summit

19/02/2026 9:14 AM
State News
KARNATAKA

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

By kannadanewsnow5719/02/2026 9:42 AM KARNATAKA 2 Mins Read

ಬೆಂಗಳೂರು :ಸಂಬಳ ಪಡೆಯುವ ಉದ್ಯೋಗಿಗಳು ಬ್ಯಾಂಕಿನಲ್ಲಿ ಸಂಬಳ ಖಾತೆಯನ್ನು ಹೊಂದಿರುತ್ತಾರೆ. ಅವರ ಮಾಸಿಕ ವೇತನವನ್ನು ಈ ಖಾತೆಯಲ್ಲಿ ಜಮಾ ಮಾಡಲಾಗುತ್ತದೆ.…

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM

BREAKING: ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು !

19/02/2026 9:12 AM

SHOCKING : ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ : ಕೊಡಲಿಯಿಂದ ಕೊಚ್ಚಿ 4 ತಿಂಗಳ ಗರ್ಭಿಣಿ ತಂಗಿ ಕೊಲೆಗೆ ಯತ್ನಿಸಿದ ಪಾಪಿ ಅಣ್ಣ !

19/02/2026 9:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.